About ಕರ್ನಾಟಕ ಸ್ಟೇಟ್ ಕೋ-ಆಪರೇಟಿವ್ ಸೊಸೈಟೀಸ್ ಅಸೋಸಿಯೇಷನ್‍

ಕಳೆದ 18 ವರ್ಷಗಳಿಂದ ಸಹಕಾರ ಕ್ಷೇತ್ರದ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿ, ಅತ್ಯಂತ ಯಶಸ್ವಿಯಾಗಿ, ಕಾರ್ಯನಿರ್ವಹಿಸಲು ಸಲಹೆ, ಸಹಕಾರ ಹಾಗೂ ಮಾರ್ಗದರ್ಶನ ನೀಡಿದ ತಮಗೂ, ತಮ್ಮ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರಿಗೂ ಹಾಗೂ ತಮ್ಮ ಸಂಸ್ಥೆಯ ಎಲ್ಲ ಸಿಬ್ಬಂದಿವರ್ಗದವರಿಗೂ ಕರ್ನಾಟಕ ಸ್ಟೇಟ್ ಕೋ-ಆಪರೇಟಿವ್ ಸೊಸೈಟೀಸ್ ಅಸೋಸಿಯೇಷನ್‍ನ ಆಡಳಿತ ಮಂಡಳಿಯ ಪರವಾಗಿ ಹಾಗೂ ವೈಯಕ್ತಿಕವಾಗಿ ಹೃತ್ಪೂರ್ವಕವಾದ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ.

Why Us ?

Trusted Brand

Karnataka State Co-operative Societies Association is a well known Association Since 2000.

Best Service

We Are "All About You". We believe in complete satisfaction to our clients .

Our Vision

To consistently enhance our competitiveness and deliver profitable growth.